ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಭಾರತ ಚುನಾವಣಾ ಆಯೋಗವು ಅತ್ಯುತ್ತಮ “ಜಿಲ್ಲಾ ಚುನಾವಣಾ ಅಧಿಕಾರಿ” ಪ್ರಶಸ್ತಿಯನ್ನು ಘೋಷಿಸಿದೆ. ಭಾರತದ ಚುನಾವಣಾ ಆಯೋಗ ಮತ್ತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಈ ಪ್ರಶಸ್ತಿಯನ್ನು ಪ್ರಕಟಿಸಿದೆ.