ಮರು ಬಳಕೆಯ ನೋಟ್ ಬುಕ್‌ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ.
ಮೂಡಲಗಿ: ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡವು ಬೇಸಿಗೆ ಸಮಯದಲ್ಲಿ ತಮ್ಮಯ ಅತ್ಯಮೂಲ್ಯ ಸಮಯವನ್ನು ನಿಗಧಿಗೊಳಿಸಿ ಮರು ಬಳಕೆಯ ನೋಟ್ ಬುಕ್‌ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ ಶ್ಲಾಘನೀಯವಾಗಿದೆ ಎಂದು ಪ್ರಧಾನ ಗುರು ರಾಜು ಕೊಳದೂರ ಹೇಳಿದರು. ಅವರು ಸಮೀಪದ…