Category: News

ಕರ್ನಾಟಕದ ಸರ್ಕಾರದ ರಜೆ ದಿನಗಳ ಪಟ್ಟಿ

ಬೆಂಗಳೂರು,(BPN news)ನವೆಂಬರ್ 24; ಕರ್ನಾಟಕ ಸರ್ಕಾರ 2024ನೇ ಸಾಲಿನ ಸರ್ಕಾರಿ ರಜೆ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎರಡನೇ ಮತ್ತು 4ನೇ ಶನಿವಾರ, ಭಾನುವಾರಗಳನ್ನು ಪಟ್ಟಿಯಲ್ಲಿ ಸೇರಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ…

ವಿಶ್ವಕಪ್ ಗೆಲುವಿಗೆ ಬೆಳಗಾವಿಯಲ್ಲಿ ವಿಶೇಷ ಪೂಜೆ.

ವಿಶ್ವಕಪ್ ಗೆಲುವಿಗೆ ಬೆಳಗಾವಿಯಲ್ಲಿ ವಿಶೇಷ ಪೂಜೆ.   ಬೆಳಗಾವಿ- ವಿಶ್ವಕಪ್ ಕ್ರಿಕೇಟ್ ನಲ್ಲಿ ಸತತವಾಗಿ ಎಲ್ಲ ಲೀಗ್ ಪಂದ್ಯಗಳನ್ನು ಗೆದ್ದು ಸೆಮಿಫೈನಲ್ಸ್ ಪಂದ್ಯವನ್ನೂ ಗೆಲ್ಲುವ ಮೂಲಕ ಪೈನಲ್ ಪಂದ್ಯ ಆಡಲಿರುವ ಟೀಂ ಇಂಡಿಯಾ ತಂಡ ಭಾನುವಾರ ನಡೆಯಲಿರುವ ಫೈನಲ್ ಪಂದ್ಯವನ್ನು ಗೆಲ್ಲಲು…

ವಿವಾದಗಳ ಬದಲು ಅಭಿವೃದ್ಧಿ ವಿಚಾರಗಳತ್ತ ಗಮನಹರಿಸಿ: ಸಚಿವ ಜಾರಕಿಹೊಳಿ ಮನವಿ.

BPN ಬ್ಯೂರೋ, ನ.11: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಒಕ್ಕೂಟ (ಕೆಯುಡಬ್ಲ್ಯುಜೆ) ವತಿಯಿಂದ ಶನಿವಾರ ಬೆಳಗಾವಿಯ ಕನ್ನಡ ಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರನ್ನು ಸನ್ಮಾನಿಸಲಾಯಿತು.   ಸಮಾರಂಭದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ…

ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ- ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ.

ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ- ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಚಾಮರಾಜನಗರ:-  ರಾಜ್ಯದಲ್ಲಿ ಸರ್ಕಾರಿ ಸೇವೆಗಳನ್ನು ನೌಕರರು ಉತ್ತಮವಾಗಿ ನಿರ್ವಹಿಸುತ್ತಾ ಬಂದಿದ್ದಾರೆ. ಜೊತೆಗೆ ನೌಕರರ ಮಕ್ಕಳ ಹೆಚ್ಚಿನ ವಿದ್ಯಾಭಾಸಕ್ಕೆ ಸಂಘದ ವತಿಯಿಂದ ಅನುಕೂಲಗಳನ್ನು ಮಾಡಲಾಗುತ್ತಿದೆ ವಿದ್ಯಾರ್ಥಿಗಳನ್ನು ಪ್ರೋತಾಹಿಸುವ ನಿಟ್ಟಿನಿಂದ ೨೦೨೦ನೇ…

ಮಧು ಬಂಗಾರಪ್ಪರವರ ಅಧ್ಯಕ್ಷತೆಯಲ್ಲಿ ಸಂಘದ ಸಭೆಯು ಆರ್‌ಎಂಎಸ್ಎ ಕಟ್ಟಡದ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ (ರಿ) ಬೆಂಗಳೂರು   ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪರವರ ಅಧ್ಯಕ್ಷತೆಯಲ್ಲಿ ಸಂಘದ ಸಭೆಯು ಆರ್‌ಎಂಎಸ್ಎ ಕಟ್ಟಡದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ…

ಕ್ರೈಸ್ತ ಅರ್ಚ್‌ ಬಿಷಪ್‌ ಐತಿಹಾಸಿಕ ಆದೇಶ: ನವೆಂಬರ್‌ ೧ ರಂದು ಎಲ್ಲಾ ಚರ್ಚ್ ಗಳಲ್ಲಿ ಕನ್ನಡದಲ್ಲೇ ಪೂಜೆ.

ಬೆಂಗಳೂರು: ಕರ್ನಾಟಕ ಏಕೀಕರಣಗೊಂಡು ೫೦ ವರ್ಷವಾಗಿರುವ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯ ವಿಶೇಷವಾದ ಆಚರಣೆಯೊಂದಕ್ಕೆ ಕೈ ಹಾಕಿದೆ.ಇದು ಬೆಂಗಳೂರಿನ ಕ್ರೈಸ್ತ ಸಮುದಾಯದ ಹೆಸರಲ್ಲಿ ವಿಶೇಷವಾದ ಪ್ರಯತ್ನ ಎಂದರೂ ತಪ್ಪಾಗಲಿಕ್ಕಿಲ್ಲ.ಒಂದು ದಿನವಾದ್ರೂ ಎಲ್ಲಾ ಚರ್ಚ್‌ ಗಳಲ್ಲಿ ಕನ್ನಡದಲ್ಲೇ ಪೂಜೆಗಳು ನಡೆಯಬೇಕೆನ್ನುವ ಬಹು ವರ್ಷಗಳ ಬೇಡಿಕೆ…

ನಿಮ್ಮ ಒಂದು ಗ್ರೂಪ್, ಸಿಂಗಲ್, ಕುಟುಂಬ ಅಥವಾ ಗೆಳೆಯರ ಜೊತೆಗೆ ಸೆಲ್ಫಿ ಅಥವಾ ವಿಡಿಯೋ ಮಾಡಿ ಕೆಳಗಿನ ಈ ನಂಬರ್ ಗೆ ಕಳಸಿ ಮತ್ತು ಆಕರ್ಷಕ ಬಹುಮಾನ ನಿಮ್ಮ ದಾಗಿಸಿಕೊಳ್ಳಿ.TV24 pro ಕನ್ನಡ ಅಭಿಯಾನ

ಸಮಸ್ತ ಕನ್ನಡ ನಾಡಿನ ಜನತೆಗೆ ರಾಜ್ಯೋತ್ಸವದ ಹಾರ್ದಿಕ ಶುಭಾಷಯಗಳು.   ಕಣ್ ಕಣದಲ್ಲಿ ಕನ್ನಡ ಬನ್ನಿ ನಮ್ಮ ಸಂಗಡ   ಬೆಳಗಾವಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಲಕ್ಷ್ಯ ಲಕ್ಷ್ಯ ಜನರಿಂದ ಕೂಡಿರುವ ಹಬ್ಬ ನೋಡಲು ಎರಡು ಕಣ್ಣು ಗಳು…

ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ.

ಬೆಂಗಳೂರು : ಡಿಸೆಂಬರ್ 4ರಿಂದ ಡಿಸೆಂಬರ್ 15 ರವರೆಗೆ ರಾಜ್ಯ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಸುವುದಾಗಿ ನಿರ್ಧಾರ ಕೈಗೊಳ್ಳಲಾಯಿತು. ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಹೊರಬೀಳಲಿದೆ. ಈ ಬೆನ್ನಲ್ಲೇ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15ರ…

ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ.

ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಲಿಂಗೈಕ್ಯ   ಮೂಡಲಗಿ : ತಾಲೂಕಿನ ಅರಭಾವಿಮಠದ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.   ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ (64) , ಮಠದಲ್ಲಿರುವಾಗಲೇ ಸ್ವಾಮೀಜಿಗೆ ಎದೆನೋವು…