ಬೆಳಗಾವಿಯ ಖಾಸಬಾಗ ಬಸವೇಶ್ವರ ವೃತ್ತದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಏರ್ಪಡಿಸಲಾಗಿದ್ದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿಯ ಭವ್ಯ ಮೆರವಣಿಗೆಗೆ ಶಾಸಕರಾದ ಶ್ರೀ ಅಭಯ ಪಾಟೀಲ ಅವರು ಚಾಲನೆ ನೀಡಿದರು.
ಚಿತ್ರದಲ್ಲಿ ಭಾಗ್ಯಶ್ರೀ ಹುಗ್ಗಿ, ವಿದ್ಯಾವತಿ ಭಜಂತ್ರಿ, ದೀಪಾಲಿ ಟೋಪಗಿ ರೇಶ್ಮಾ ಕಾಮಕರ, ಮಾರುತಿ ಶರಣರು, ವೆಂಕಟೇಶ ವನಹಳ್ಳಿ ನಾರಾಯಣ ಕುಲಗೋಡ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿಯ ಖಾಸಬಾಗದ ಶ್ರೀ ಬನಶಂಕರಿ ದೇವಸ್ಥಾನದ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಹಾಗೂ ಇವರ ಸಂಯುಕ್ತಾಶ್ರಯದಲ್ಲಿ ಇಂದು ಏರ್ಪಡಿಸಲಾಗಿದ್ದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಶಾಸಕರಾದ ಶ್ರೀ ಅಭಯ ಪಾಟೀಲ ಅವರು ಉದ್ಘಾಟಿಸಿ ಮಾತನಾಡಿದರು. ಚಿತ್ರದಲ್ಲಿ ಭಾಗ್ಯಶ್ರೀ ಹುಗ್ಗಿ, ವಿದ್ಯಾವತಿ ಭಜಂತ್ರಿ, ದೀಪಾಲಿ ಟೋಪಗಿ ರೇಶ್ಮಾ ಕಾಮಕರ, ಮಾರುತಿ ಶರಣರು, ವೆಂಕಟೇಶ ವನಹಳ್ಳಿ ನಾರಾಯಣ ಕುಲಗೋಡ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.