---Advertisement---

Advertisement

ಬೆಳಗಾವಿ ದಿನಾಂಕ 12.02.2023 ರಂದು ಮಾನ್ಯ ಪೋಲಿಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರು (ಕಾನೂನು ವ್ಯವಸ್ಥೆ), & ಉಪ ಪೊಲೀಸ್ ಆಯುಕ್ತರು (ಅಪರಾಧ ವಿಭಾಗ) ಹಾಗೂ ಸಹಾಯಕ ಪೊಲೀಸ್ ಆಯುಕ್ತರು ಮಾರ್ಕೆಟ್ ಉಪಯೋಗ ರವರುಗಳ ಮಾರ್ಗದರ್ಶನದಲ್ಲಿ

ಮಾಳ ಮಾರುತಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಗದೀಶ್ ಹಂಚಿನಾಳ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀ ಜಿ ವಿ ಕಲ್ಯಾಣಿ ರವರ ನೇತೃತ್ವದಲ್ಲಿ ಮಾಳಮಾರುತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಯಲ್ಲಿ ಹಾಗೂ ಅಪರಾಧ ಪ್ರಕರಣಗಳಲ್ಲಿ ತೊಡಗುವವರಿಗೆ ಮಹಿಳೆಯರನ್ನು ಚುಡಾಯಿಸುವವರಿಗೆ, ಸಂಚಾರ ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡುವುದರೊಂದಿಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮಾಳ ಮಾರುತಿ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಎಚ್ಚರಿಕೆ ನೀಡುವುದು ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಆಜಾದ್ ನಗರ, ಓಲ್ಡ್ ಗಾಂಧಿನಗರ್ , ದೀಪಕ್ ಗಲ್ಲಿ, ಆಟೋ ಸ್ಟ್ಯಾಂಡ್ , ಉಜ್ವಲ್ ನಗರ್ ನ್ಯೂ ಗಾಂಧಿನಗರ್, ಅಮನ್ ನಗರ, ಮಾರುತಿ ನಗರ ಗಳಲ್ಲಿ ಬೈಕ್ ಪೆಟ್ರೋಲಿಂಗ ಮೂಲಕ ಏರಿಯಾ ಡೊಮಿನೊನ್ಸ್ ಮಾಡುವುದರೊಂದಿಗೆ
ನಿಮ್ಮೊಂದಿಗೆ ನಾವಿದ್ದೇವೆ ಎಂಬ ವಿಷಯವನ್ನು ಸಾರ್ವಜನಿಕರಿಗೆ ತಿಳಿಸಿದರು

By BPN

Leave a Reply

Your email address will not be published. Required fields are marked *