ಬೆಳಗಾವಿ.ರಾಜಹಂಸಗಡ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಾಜಿ ಮೂರ್ತಿಯನ್ನು ಅಬಾವರಣಗೊಳಿಸಿದರು
ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಜಾರಜೋಳ, ಸಂಸದೆ ಮಂಗಲಾ ಅಂಗಡಿ, ಶಾಸಕ ರಮೇಶ ಜಾರಕಿಹೊಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿಧ್ಯಾ ಭಜಂತ್ರಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.