---Advertisement---

Advertisement

ಚಾಮರಾಜನಗರ (BPNಸುದ್ದಿ): ತಾಲೂಕಿನ ಭೋಗಾಪುರ ಗ್ರಾಮದ ಬಳಿ ಸಣ್ಣ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದೆ.ಗುರುವಾರ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ವಿಮಾನ ಪತನವಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಗಳು ಇದ್ದು ಅವರು ಪ್ಯಾರಾಚೂಟ್ ಮೂಲಕ ಪಾರಾಗಿದ್ದಾರೆ . ಪತನವಾದ ವಿಮಾನದ ಅವಶೇಷ ನೋಡಲು ಅಕ್ಕ ಪಕ್ಕದ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದಾರೆ.ಇದು ಯಾವ ವಿಮಾನ? ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು? ಎಂಬ ವಿವರಗಳು ಇನ್ನೂ ಲಭ್ಯವಾಗಿಲ್ಲ.
ಈ ಘಟನೆಯು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪತನವಾದ ವಿಮಾನದ ಅವಶೇಷ ನೋಡಲು ಅಕ್ಕ ಪಕ್ಕದ ಗ್ರಾಮಸ್ಥರು

ಪತನವಾದ ವಿಮಾನದ ಅವಶೇಷ

ಪೈಲಟ್ ಗಳು ಪಾರು

 

PHOTO NEWS :- SRINIVAS BILIGIRI CHAMARAJANAGAR

By BPN

Leave a Reply

Your email address will not be published. Required fields are marked *