---Advertisement---

Advertisement

ಬೆಳಗಾವಿ: ಉತ್ತರ ವಿಧಾನ ಸಭಾ ಮತ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿರುವ ಡಾ.ರವಿ ಪಾಟೀಲ್ ಅವರ ಪತ್ನಿ ಶ್ರೀಮತಿ ಸುನಿತಾ ಪಾಟೀಲ್ ಅವರು ಇಂದು ಮಹಿಳಾ ಮಂಡಳಿಗಳ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.ಬಿಜೆಪಿ ಪದಾಧಿಕಾರಿಗಳು , ಮಹಿಳಾ ಮಂಡಳಿಗಳ ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಚುನಾವಣಾ ಚಟುವಟಿಕೆಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು

 

 

By BPN

Leave a Reply

Your email address will not be published. Required fields are marked *